ಅಬಕಾರಿ ಇಲಾಖೆ: ಭರ್ಜರಿ ಸುವರ್ಣಾವಕಾಶ ಅಬಕಾರಿ ಇಲಾಖೆಯಲ್ಲಿ 65 ಸಾವಿರ ಸಂಬಳ ಕೊಡುವ ಹುದ್ದೆಗೆ ಅರ್ಜಿ ಅಹ್ವಾನ

ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹೊರಡಿಸಲಾದ ಹುದ್ದೆಯ ಅಧಿಸೂಚನೆಯ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಇನ್ನೂ ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ.

ಅಬಕಾರಿ ಇಲಾಖೆ

ಅಬಕಾರಿ ಇಲಾಖೆ ನೇಮಕಾತಿ 2023

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. ಕರ್ನಾಟಕ ಅಬಕಾರಿ (Karnataka Excise Department) ಸಂಸ್ಥೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಕರ್ನಾಟಕ ಅಬಕಾರಿ ಇಲಾಖೆ ನೇಮಕಾತಿ 2023 ಯಲ್ಲಿ ಇರುವ ಖಾಲಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

Read More: ಯುವನಿಧಿ: ನಿರುದ್ಯೋಗಿಗಳಿಗೆ ತಿಂಗಳಿಗೆ 3000 ರೂಪಾಯಿ ಪಡೆಯಲು ಅರ್ಜಿ ಫಾರಂ ಬಿಡುಗಡೆ ಮಾಡಲಾಗಿದೆ ಅರ್ಜಿ ಫಾರಂ ಇಲ್ಲಿದೆ ?

Read More: ಪೋಸ್ಟ್ ಆಫೀಸ್ ಉದ್ಯೋಗ : 10ನೇ ತರಗತಿ ಪಾಸಾದವರಿಗೆ 12,848 ಪೋಸ್ಟ್ ಆಫೀಸ್ ಉದ್ಯೋಗಗಳು ಲಿಖಿತ ಪರೀಕ್ಷೆ ಇಲ್ಲ

ಅಭ್ಯರ್ಥಿಗಳು ಕರ್ನಾಟಕ ಅಬಕಾರಿ ಇಲಾಖೆ ಹುದ್ದೆಯ ಸಂಪೂರ್ಣ ವಿವರಗಳನ್ನು ಅಧಿಕೃತ ಅಧಿಸೂಚನೆಯೊಂದಿಗೆ ಕೆಳಗೆ ಪರಿಶೀಲಿಸಬಹುದು ಮತ್ತು ಆನ್‌ಲೈನ್ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಿ.

ಈ ಉದ್ಯೋಗದ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನಮ್ಮ ಟೆಲಿಗ್ರಾಮ್ ಚಾನೆಲ್‌ನಲ್ಲಿ ಈ ಉದ್ಯೋಗದ ಪಿಡಿಎಫ್ ಅನ್ನು ಒದಗಿಸಿದ್ದೇವೆ ನಮ್ಮ ಟೆಲಿಗ್ರಾಮ್ ಚಾನೆಲ್‌ಗೆ ಸೇರಿ

ವಿದ್ಯಾರ್ಹತೆ: ಕರ್ನಾಟಕ ಅಬಕಾರಿ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, 12ನೇ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷವಾಗಿರಬೇಕು ಗರಿಷ್ಠ 30 ವರ್ಷ ಮೀರಿರಬಾರದು. ವಯೋಮಿತಿ ಸಡಿಲಿಕೆ ಕೂಡ ಇರುತ್ತದೆ.

ವೇತನ: 30,000-65,000/-

ಸಭೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ ನಾರಾಯಣಸ್ವಾಮಿ ಅವರು ಅಬಕಾರಿ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಳ್ಳುವುದರ ಬಗ್ಗೆ ಕೇಳಲಾದ ಪ್ರಶ್ನೆಗೆ ಅಬಕಾರಿ ಸಚಿವರು ಉತ್ತರಿಸಿದ್ದಾರೆ. ಅನುಬಂಧ ಒಂದರಲ್ಲಿ ಕಾಲಿರುವ ಹುದ್ದೆಗಳ ಸಂಖ್ಯೆ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಬಗ್ಗೆ ಹಾಗೂ ವೇತನದ ಬಗ್ಗೆ ಮಾಹಿತಿ ನೀಡಲಾಗಿದೆ.

ಅಬಕಾರಿ ಇಲಾಖೆ ನೇಮಕಾತಿ ಖಾಲಿರುವ ಹುದ್ದೆಗಳು

  • ಗ್ರೂಪ್ ಎ: 60 ಹುದ್ದೆಗಳು,
  • ಗ್ರೂಪ್ ಬಿ: 8 ಹುದ್ದೆಗಳು, * ಗ್ರೂಪ್ ಸಿ: 1633 ಹುದ್ದೆಗಳು ಖಾಲಿ ಇದೆ

ಗ್ರೂಪ್ ಡಿ ಯಲ್ಲಿ ಬರುವ ಚಾಲಕರ ಹುದ್ದೆಗೆ ಹಿರಿಯ ವಾಹನ ಚಾಲಕರು 14 ಹುದ್ದೆಗಳು, ಅಬಕಾರಿ ಕಾನ್ನೋಬಲ್ 573 ಹುದ್ದೆಗಳು, ಮುಖ್ಯ ಪೇದೆ 165 ಹುದ್ದೆಗಳು, ಬೆರಳಚ್ಚುಗಾರರು 46 ಹುದ್ದೆಗಳು, ದ್ವಿತೀಯ ದರ್ಜೆ ಸಹಾಯಕರು 137 ಹುದ್ದೆಗಳು, ಶೀಘ್ರ ಲಿಪಿಗಾರರು 34 ಹುದ್ದೆಗಳು, ಪ್ರಥಮ ದರ್ಜೆ ಸಹಾಯಕರು 136 ಹುದ್ದೆಗಳು ಖಾಲಿ ಇದೆ. ಅಬಕಾರಿ ಉಪನಿರೀಕ್ಷಕರು 353 ಹುದ್ದೆಗಳು, ಅಬಕಾರಿ ನಿರೀಕ್ಷಕರು 60 ಹುದ್ದೆಗಳು ಲ್ಯಾಬ್ ಸಹಾಯಕ ಎರಡು ಹುದ್ದೆಗಳು ಖಾಲಿ ಇದೆ. ಗ್ರೂಪ್ ಡಿ ಯಲ್ಲಿ ಒಟ್ಟು 1755 ಹುದ್ದೆಗಳು ಖಾಲಿ ಇದೆ.

ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರೀಕ್ಷೆ, ಸಹಿಷ್ಣುತಾ ಪರೀಕ್ಷೆ ದೈಹಿಕ ಸಾಮರ್ಥ್ಯ ಪರೀಕ್ಷೆ, ಮೂಲ ದಾಖಲೆಗಳ ಪರಿಶೀಲನೆ, ವೈದ್ಯಕೀಯ ಪರೀಕ್ಷೆ

ಅಬಕಾರಿ ಇಲಾಖೆ ನೇಮಕ ಪ್ರಕ್ರಿಯೆ

  • ಅರ್ಜಿ ಸ್ವೀಕಾರ ವಿಧಾನ : ಆನ್‌ಲೈನ್ ಮೂಲಕ ಮಾತ್ರ. ಅಂಚೆ ಅಥವಾ ಕೊರಿಯರ್ ಮೂಲಕ ಅರ್ಜಿಗೆ ಅವಕಾಶ ಇರುವುದಿಲ್ಲ.
  • ಅರ್ಜಿ ಶುಲ್ಕ : ಇಲಾಖೆ / ನೇಮಕ ಪ್ರಾಧಿಕಾರ ನಿಗಧಿತ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.
  • ಈ ಉದ್ಯೋಗದ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನಮ್ಮ ಟೆಲಿಗ್ರಾಮ್ ಚಾನೆಲ್‌ನಲ್ಲಿ ಈ ಉದ್ಯೋಗದ ಪಿಡಿಎಫ್ ಅನ್ನು ಒದಗಿಸಿದ್ದೇವೆ ನಮ್ಮ ಟೆಲಿಗ್ರಾಮ್ ಚಾನೆಲ್‌ಗೆ ಸೇರಿ
error: Content is protected !!