ರಾಜ್ಯದ ವಿಧಾನಸಭಾ ಚುನಾವಣಾ ಫಲಿತಾಂಶ ಲೀಕ್. ರಾಜ್ಯದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟ್ ಹೆಚ್ಚು ಸೀಟ್ ಪಡೆದ ಪಕ್ಷ ಯಾವುದು.!

ರಾಜ್ಯದ ವಿಧಾನಸಭಾ ಚುನಾವಣಾ ಫಲಿತಾಂಶ ಲೀಕ್. ರಾಜ್ಯದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟ್ ಹೆಚ್ಚು ಸೀಟ್ ಪಡೆದ ಪಕ್ಷ ಯಾವುದು.!

Karnataka election:  ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹೀಗಾಗಲೇ ಮೇ 10ನೇ ದಿನಾಂಕ ನಡೆದಿದ್ದು  ಈ ಬಾರಿ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಯಾವುದೇ ಸಮಸ್ಯೆಗಳು ಇಲ್ಲದೆ ವಿಧಾನಸಭಾ ಚುನಾವಣೆ ನಡೆದಿದ್ದು  ಈಗಾಗಲೇ ಚುನಾವಣೆಯ ಫಲಿತಾಂಶದ  ದಿನಾಂಕವು ನಿಗದಿಯಾಗಿದ್ದು ಮೇ 13ನೇ ದಿನಾಂಕದಂದು ಅಂದರೆ  ಇಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶ  ಬಿಡುಗಡೆಯಾಗಲಿದೆ ಅಲ್ಲದೆ ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ ಮೂರು ಪಕ್ಷಗಳಲ್ಲಿ ಅಂದರೆ ಬಿಜೆಪಿ ಕಾಂಗ್ರೆಸ್ ಮತ್ತು ಜೆಡಿಎಸ್ ಈ ಮೂರು ಪಕ್ಷಗಳಲ್ಲಿ ಯಾವ ಪಕ್ಷ ಈ ಬಾರಿ ಅಧಿಕಾರಕ್ಕೆ ಬರಲಿದೆ ಯಾವ ಪಕ್ಷ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದೆ ಮತ್ತು ಯಾವ ಪಕ್ಷ ಎಷ್ಟು ಸೀಟ್ಗಳನ್ನು ಪಡೆದುಕೊಳ್ಳಲಿದೆ ಎಂಬ ಕುತೂಹಲದಿಂದ ರಾಜ್ಯದ ಜನರು ಕಾಯುತ್ತಿದ್ದೀರಿ ಆದರೆ ಈ ಬಾರಿಯ ವಿಧಾನಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ತಿಳಿದು ಬಂದಿದ್ದು ಈ ಬಾರಿ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿದ್ದೇವೆ.

 

ರಾಜ್ಯದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟ್ ಹೆಚ್ಚು ಸೀಟ್ ಪಡೆದ ಪಕ್ಷ ಯಾವುದು. 

 ಸದ್ಯ ಈಗಾಗಲೇ ರಾಜ್ಯದಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಸಮಸ್ಯೆಗಳು ಆಗದೆ ಚುನಾವಣೆಯನ್ನು ಮುಗಿಸಲಾಗಿದೆ ಮೇ 13ನೇ ದಿನಾಂಕ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಬಿಡುಗಡೆ ಮಾಡುವುದಾಗಿ ದಿನಾಂಕವನ್ನು ನಿಗದಿ ಮಾಡಿದ್ದು ರಾಜ್ಯದ ಜನರು ಈ ಬಾರಿ ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಮತ್ತು ಯಾವ  ಪಕ್ಷ  ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲಿದೆ ಎಂಬ ಕುತೂಹಲವಿದೆ ಆದರೆ ಈಗಾಗಲೇ ವಿಧಾನಸಭಾ ಚುನಾವಣೆಯ ಫಲಿತಾಂಶ ಲೀಕ್ ಆಗಿದ್ದು ಈ ಬಾರಿ ಈ ಮೊದಲು ಹಲವು ಮಾಧ್ಯಮಗಳಲ್ಲಿ ತಿಳಿಸಿದ ಹಾಗೆ ಜೆಡಿಎಸ್ ಪಕ್ಷವು ಸುಮಾರು  20 ರಿಂದ 25 ಸೀಟುಗಳನ್ನು ಪಡೆಯಲಿದ್ದು ಅದೇ ರೀತಿ ಬಿಜೆಪಿಯು ಸಹ ಸುಮಾರು 70 ರಿಂದ 80 ಕ್ಷೇತ್ರಗಳನ್ನು  ಗೆದ್ದಿದ್ದು  ಮತ್ತು ಕೊನೆಯದಾಗಿ ಕಾಂಗ್ರೆಸ್ ಪಕ್ಷವು ನೂರಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸೀಟ್ಗಳನ್ನು ಪಡೆದಿದ್ದು ಕೇವಲ ಕೆಲವು ಸೀಟ್ಗಳ ಕೊರತೆ ಇರುವ ಕಾರಣ ಕಾಂಗ್ರೆಸ್ ಪಕ್ಷವು ಜೆಡಿಎಸ್ ಪಕ್ಷವನ್ನು ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಅಲ್ಲದೆ ರಾಜ್ಯದಲ್ಲಿ ಸುಮಾರು ಮೂರರಿಂದ ಐದು ಸೀಟ್ಗಳು ಪಕ್ಷೇತರ  ಅಭ್ಯರ್ಥಿಗಳು ಗೆದ್ದಿದ್ದು ಈ ಅಭ್ಯರ್ಥಿಗಳನ್ನು ಕಾಂಗ್ರೆಸ್ ಕಡೆಗೆ ಸೆಳೆಯುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ಪಡೆಯಲಾಗಿದೆ ಆದರೆ ಈ ಪಕ್ಷೇತರ ಅಭ್ಯರ್ಥಿಗಳನ್ನು ಕಾಂಗ್ರೆಸ್ ತನ್ನೊಳಗೆ ಸೆಳೆದರು ಅವರಿಗೆ ಇನ್ನೂ ಕೆಲವು ಸೀಟ್ಗಳ ಕೊರತೆ ಉಂಟಾಗುತ್ತದೆ ಈ ಕಾರಣ ಪಕ್ಷೇತರ ಅಭ್ಯರ್ಥಿಗಳನ್ನು ಹೊರತುಪಡಿಸಿ ಈಗಾಗಲೇ ರಾಜ್ಯದಲ್ಲಿ ಸುಮಾರು  20 ರಿಂದ 25 ಸೀಟ್ ಗಳನ್ನು ಪಡೆದಿರುವ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಕಾಂಗ್ರೆಸ್ ತನ್ನೊಳಗೆ ಸೆಳೆಯುವ ಸಾಧ್ಯತೆ ಇದೆ ಅಂದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವು ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಇದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವು ಮುಂದಿನ ಐದು  ವರ್ಷಗಳು ರಾಜ್ಯದಲ್ಲಿ ಅಧಿಕಾರವನ್ನು ನಡೆಸಲಿದ್ದು ಕೆಲವು ದಿನಗಳು ಜೆಡಿಎಸ್ ನಿಂದ ಮುಖ್ಯಮಂತ್ರಿ ಸ್ಥಾನ ಮತ್ತು ಕೆಲವು ದಿನಗಳು ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಸ್ಥಾನವನ್ನು ರಾಜ್ಯದಲ್ಲಿ ತುಂಬುವ ಸಾಧ್ಯತೆ ಉಂಟಾಗಬಹುದು ಎಂಬ ಮಾಹಿತಿ ಇದೀಗ ಹೊರ ಬಂದಿದೆ.

2023ನೇ ವರ್ಷದ ಕರ್ನಾಟಕದ ಮುಖ್ಯಮಂತ್ರಿ ಯಾರಾಗಬಹುದು 

ಸದ್ಯ ಈಗಾಗಲೇ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದ್ದು ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷವು ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದ್ದು ಜೆಡಿಎಸ್ ಪಕ್ಷವು ಕೇವಲ 20 ರಿಂದ 25 ಸ್ಥಾನಗಳನ್ನು ಪಡೆದುಕೊಂಡಿದೆ ಆದರೆ ಜೆಡಿಎಸ್ ಪಕ್ಷದ ಬೆಂಬಲ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕರೆ ಮಾತ್ರ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರಲು ಸಾಧ್ಯ ಆದರೆ ಇದೀಗ ಬಂದಿರುವ ಮಾಹಿತಿಯ ಪ್ರಕಾರ ಜೆಡಿಎಸ್ ಪಕ್ಷವು ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದು ಒಂದು ವೇಳೆ ಜೆಡಿಎಸ್ ಪಕ್ಷವು ಬಿಜೆಪಿ ಪಕ್ಷದ ಬೆಂಬಲಕ್ಕೆ ನಿಂತರೆ ಮುಂದಿನ ಐದು ವರ್ಷದ ಸರ್ಕಾರದ ಅಧಿಕಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷ ಇರುವ ಸಾಧ್ಯತೆ ಇದೆ ಇದರಲ್ಲಿ ಜೆಡಿಎಸ್ ಪಕ್ಷದ ಮೊದಲ ಬೇಡಿಕೆಯಂತೆ ಹೆಚ್ ಡಿ ಕುಮಾರಸ್ವಾಮಿ ಅವರು ಒಂದು ವೇಳೆ ಕಾಂಗ್ರೆಸ್  ಪಕ್ಷಕ್ಕೆ ಬೆಂಬಲ ನೀಡಿದರು ಅಥವಾ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದರು ಸಹ ಮೊದಲು ಸರ್ಕಾರದ ಅಧಿಕಾರವನ್ನು ಹೆಚ್ ಡಿ ಕುಮಾರಸ್ವಾಮಿ ಅವರೇ ಪಡೆಯುತ್ತಾರೆ. ಇದರಿಂದ ರಾಜ್ಯದ 2023ನೇ ವರ್ಷದ ಮುಖ್ಯಮಂತ್ರಿ ಆಗಿ ಜೆಡಿಎಸ್ ಪಕ್ಷದ ಹೆಚ್ ಡಿ ಕುಮಾರಸ್ವಾಮಿ ಅವರು ಆಗುವ ಸಾಧ್ಯತೆ ಹೆಚ್ಚು ಎಂಬ ಮಾಹಿತಿ ತಿಳಿದು ಬಂದಿದೆ..

error: Content is protected !!