ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪಿಗೆ ಅರ್ಜಿ ಸಲ್ಲಿಸಲು ಅಧಿಕೃತ ಅರ್ಜಿ ಫಾರಂ ಬಿಡುಗಡೆ ಮಾಡಲಾಗಿದೆ, ಅರ್ಜಿ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

Free Laptop Scheme 2023 Online Application form!

ಉಚಿತ ಲ್ಯಾಪ್ಟಾಪ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದ ಬಹುತೇಕ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಂಪರ್ ಗುಡ್ ನ್ಯೂಸ್. ನಿಮಗೂ ಕೂಡ ಉಚಿತವಾಗಿ ಸಿಗಲಿದೆ ಲ್ಯಾಪ್ಟಾಪ್, ಅದಕ್ಕೆ ಈ ಕೂಡಲೇ ಅರ್ಜಿ ಡೌನ್ಲೋಡ್ ಮಾಡಿ ಅರ್ಜಿ ಸಲ್ಲಿಸಿ!

ರಾಜ್ಯದ ವಿದ್ಯಾರ್ಥಿಗಳು ಈಗಾಗಲೇ ತಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ಉಚಿತ ಲ್ಯಾಪ್ಟಾಪ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದು ಇದೀಗ ಸರ್ಕಾರವು ಬಂಪರ್ ಗುಡ್ ನ್ಯೂಸ್ ನೀಡಿದೆ. ನೀವು ಕೂಡ ಉಚಿತ ಲ್ಯಾಪ್ಟಾಪಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಲ್ಲಿ ಇಲ್ಲಿದೆ ಅರ್ಜಿ ಲಿಂಕ್.

ಅರ್ಜಿ ಡೌನ್ಲೋಡ್ ಮಾಡುವುದು ಹೇಗೆ ಹಾಗೂ ಬೇಕಾಗುವ ಮುಖ್ಯ ದಾಖಲಾತಿಗಳೇನು ಎಂಬ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ ಹಾಗಾಗಿ ಲೇಖನವನ್ನು ಪೂರ್ತಿ ಓದಿ! ಹೆಚ್ಚಿನ ಡೈಲಿ ಮಾಹಿತಿಗೆ ಟೆಲಿಗ್ರಾಂ ಸೇರಿ :ಇಲ್ಲಿ ಕ್ಲಿಕ್

ಉಚಿತ ಲ್ಯಾಪ್ಟಾಪ್ ಗೆ ಬೇಕಾಗುವ ಮುಖ್ಯ ದಾಖಲಾತಿಗಳು!

ಸರ್ಕಾರವು ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಜಾರಿಗೆ ತಂದಿರುವ ಮುಖ್ಯ ಉದ್ದೇಶ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ಉಪಯುಕ್ತವಾಗಲೆಂದು, ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಿಗೆ ಸೇರಿದ್ದಲ್ಲಿ ಮಾತ್ರವಷ್ಟೇ ಉಚಿತ ಲ್ಯಾಪ್ಟಾಪ್ ಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆಯುತ್ತಾರೆ. ಹಾಗೂ ವಿದ್ಯಾರ್ಥಿಗಳು ಈ ಲ್ಯಾಪ್ಟಾಪ್ ಅನ್ನು ಯಾವುದೇ ಕಾರಣಕ್ಕೂ ಮಾರುವ ಹಾಗಿಲ್ಲ.

ಉಚಿತ ಲ್ಯಾಪ್ಟಾಪ್ ನಿಂದ ವಿದ್ಯಾರ್ಥಿಗಳು ಟೆಕ್ನಿಕಲ್ ವಿಚಾರದಲ್ಲಿ ಅಥವಾ ತಮ್ಮ ಮುಂದಿನ ವಿದ್ಯಾಭ್ಯಾಸಕ್ಕೆ ಬೇಕಾಗುವ ಟೂಲ್ಸ್ ಗಳನ್ನು ಇನ್ಸ್ಟಾಲ್ ಮಾಡಿ ಅದನ್ನು ಬಳಕೆ  ಮಾಡುವ ವಿಚಾರಕ್ಕೆ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಜಾರಿಗೆ ತರಲಾಗಿದೆ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಟೆಕ್ನಿಕಲ್ ವಿಚಾರದಲ್ಲಿ ಮುಂದಿರುವ ಕಾರಣಕ್ಕೆ ಅವರನ್ನು ಪ್ರೋತ್ಸಾಹಿಸುವ ಸಲುವಾಗಿ ಈ ಯೋಜನೆಯನ್ನು ಜಾರಿಗೆ ತಂದಿದ್ದು ಇದೀಗ ಅರ್ಜಿ ಬಿಡುಗಡೆ ಮಾಡಲಾಗಿದೆ!ಹೆಚ್ಚಿನ ಡೈಲಿ ಮಾಹಿತಿಗೆ ಟೆಲಿಗ್ರಾಂ ಸೇರಿ :ಇಲ್ಲಿ ಕ್ಲಿಕ್

ಬೇಕಾಗುವ ಮುಖ್ಯ ದಾಖಲಾತಿಗಳು!

  1.  ವಿದ್ಯಾರ್ಥಿಯ ಆಧಾರ್ ಕಾರ್ಡ್
  2.  ವಿದ್ಯಾರ್ಥಿಯು ಎಸ್ ಎಸ್ ಎಲ್ ಸಿ ಮುಗಿಸಿ ಸರ್ಕಾರಿ ಕಾಲೇಜಿನಲ್ಲಿ ಪದವೀಧರ ಶಿಕ್ಷಣ ಓದುತ್ತಿರಬೇಕು
  3.  ಕಡ್ಡಾಯವಾಗಿ ವಿದ್ಯಾರ್ಥಿಯ ಹಾಜರಾತಿ ಇರಬೇಕು
  4. ಹೆಚ್ಚಿನ ಡೈಲಿ ಮಾಹಿತಿಗೆ ಟೆಲಿಗ್ರಾಂ ಸೇರಿ :ಇಲ್ಲಿ ಕ್ಲಿಕ್

 ಮಾನದಂಡಗಳನ್ನು ವಿದ್ಯಾರ್ಥಿಯು ಹೊಂದಿದ್ದು ದಾಖಲಾತಿಗಳನ್ನು ಪಡೆದಿದ್ದಲ್ಲಿ ವಿದ್ಯಾರ್ಥಿಯು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಜಾತಿ ಮತ ಧರ್ಮದ ಶರತುಗಳಿಲ್ಲ ನೇರವಾಗಿ ವಿದ್ಯಾರ್ಥಿಯ ಅರ್ಜಿ ಸಲ್ಲಿಸಬಹುದು.

ಉಚಿತ ಲ್ಯಾಪ್ಟಾಪ್ ಗೆ ಅರ್ಜಿ ಡೌನ್ಲೋಡ್ ಮಾಡುವುದು ಹೇಗೆ?

ವಿದ್ಯಾರ್ಥಿಯು ಉಚಿತ ಲ್ಯಾಪ್ಟಾಪ್ ಗೆ ಅರ್ಜಿ ಡೌನ್ಲೋಡ್ ಮಾಡಲು ಬಯಸಿದ್ದಲ್ಲಿ ವಿದ್ಯಾರ್ಥಿಯು ನೇರವಾಗಿ ತಮ್ಮ ಕಾಲೇಜಿನ ಅಧಿಕೃತ ವೆಬ್ಸೈಟ್ನಲ್ಲಿ ಅರ್ಜಿ ಪಡೆದುಕೊಳ್ಳಬಹುದು. ಈಗಾಗಲೇ ಇಲಾಖೆಯು ಪದವೀಧರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡುವ  ಸಲುವಾಗಿ ಕಾಲೇಜಿನ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದು ಕಾಲೇಜಿನ ಆಡಳಿತ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಅರ್ಜಿ ಫಾರಂ ದೊರೆಯಲಿದೆ.

ಒಂದು ವೇಳೆ ಕಾಲೇಜಿನ ಅಧಿಕೃತ ವೆಬ್ಸೈಟ್ನಲ್ಲಿ ಅರ್ಜಿ ಫಾರಂ ಇಲ್ಲದಿದ್ದಲ್ಲಿ ನಿಮ್ಮ ಕಾಲೇಜಿನ ಆಡಳಿತ ಮಂಡಳಿಯನ್ನು ಪ್ರಶ್ನಿಸಿ ಬಳಿಕ ಅರ್ಜಿ ಫಾರಂ ತೆಗೆದುಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಕಾಲೇಜಿನ ಆಡಳಿತ ಮಂಡಳಿಯೇ ಸರ್ಕಾರಕ್ಕೆ ಅರ್ಜಿ ಸಲ್ಲಿಸಲಿದೆ. ಈ ಅರ್ಜಿ ಫಾರಂ ನಿಮ್ಮ ಕಾಲೇಜಿನ ಆಡಳಿತ ಮಂಡಳಿಯಿಂದಲೇ ಲಭ್ಯವಿದ್ದು ನೀವು ಉಚಿತ ಲ್ಯಾಪ್ಟಾಪ್ ಗೆ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಡೈಲಿ ಮಾಹಿತಿಗೆ ಟೆಲಿಗ್ರಾಂ ಸೇರಿ :ಇಲ್ಲಿ ಕ್ಲಿಕ್

ಅರ್ಜಿಯನ್ನು ಕಾಲೇಜಿನ ಆಡಳಿತ ಮಂಡಳಿಯ ತೆಗೆದುಕೊಂಡು ಸರ್ಕಾರಕ್ಕೆ ನೇರವಾಗಿ ಅರ್ಜಿಯನ್ನು ಸಲ್ಲಿಸಿದ ಬಳಿಕ ಅರ್ಜಿಗಳನ್ನು ಸರ್ಕಾರವು ಪರಿಶೀಲಿಸಿ ವಿದ್ಯಾರ್ಥಿಗಳ ಉಚಿತ ಲ್ಯಾಪ್ಟಾಪನ್ನು ಆಡಳಿತ ಮಂಡಳಿಗೆ ಕಳುಹಿಸಿಕೊಡಲಿದ್ದು ನಿಮ್ಮ ಕಾಲೇಜಿನ ಆಡಳಿತ ಮಂಡಳಿ ಸೂಕ್ತ ಸಮಯದೊಂದಿಗೆ ಉಚಿತ ಲ್ಯಾಪ್ಟಾಪನ್ನು ನಿಮಗೆ ವಿತರಣೆ ಮಾಡಲಿದೆ. ಈ ಯೋಚನೆಗೆ ಯಾವುದೇ ಆನ್ಲೈನ್ ವೆಬ್ಸೈಟ್ ಹಾಗೂ ಪ್ರೊಸೆಸ್ ಇರುವುದಿಲ್ಲ ನೇರವಾಗಿ ಕಾಲೇಜಿನ ಆಡಳಿತ ಮಂಡಳಿಯ ಮುಖಾಂತರವೇ ನೀವು ಅರ್ಜಿ ಸಲ್ಲಿಸಬಹುದು ಹಾಗೂ ಉಚಿತ ಲ್ಯಾಪ್ಟಾಪನ್ನು ಪಡೆದುಕೊಳ್ಳಬಹುದು.ಹೆಚ್ಚಿನ ಡೈಲಿ ಮಾಹಿತಿಗೆ ಟೆಲಿಗ್ರಾಂ ಸೇರಿ :ಇಲ್ಲಿ ಕ್ಲಿಕ್

ಈಗಾಗಲೇ  ಕಳೆದ ನಾಲ್ಕು ವರ್ಷಗಳಿಂದಲೂ ಕೂಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡುತ್ತಿದ್ದು ಈ ವರ್ಷದ ವಿದ್ಯಾರ್ಥಿಗಳಿಗೂ ಕೂಡ ಸಂಪೂರ್ಣ ಉಚಿತವಾಗಿ ಸರ್ಕಾರದ ವತಿಯಿಂದ ಲ್ಯಾಪ್ಟಾಪ್ ವಿತರಣೆ ಮಾಡಲಾಗುತ್ತದೆ.

ಹೆಚ್ಚಿನ ಡೈಲಿ ಮಾಹಿತಿಗೆ ಟೆಲಿಗ್ರಾಂ ಸೇರಿ :ಇಲ್ಲಿ ಕ್ಲಿಕ್

ಲೇಖನವನ್ನು ಇಲ್ಲಿಯವರೆಗೆ ಓದಿದ್ದಕ್ಕೆ ಧನ್ಯವಾದಗಳು ಶುಭದಿನ!

error: Content is protected !!