ಗೃಹಲಕ್ಸ್ಮಿ ಯೋಜನೆ 2000 ಹಣ ಬೇಕು ಅಂದ್ರೆ ಈ ಬ್ಯಾಂಕ್ ಖಾತೆ ಇರಲೇಬೇಕು! ಇಲ್ಲ ಅಂದ್ರೆ ಹಣ ಸಿಗಲ್ಲ ತಪ್ಪದೆ ನೋಡಿ!

ಹೌದು ಬಹುತೇಕ ಗುರುಹಿಣಿಯರು, ಗೃಹಲಕ್ಷ್ಮಿ ಯೋಜನೆಗೆ ಕಾದು ಕುಳಿತಿದ್ದು ಇಗ ಗೃಹಲಕ್ಷ್ಮಿ ಯೋಜನೆ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿದೆ. ನಿಮ್ಮ ಬಳಿ ಈ ಬ್ಯಾಂಕ್ ಖಾತೆ ಇದ್ದರೆ ಮಾತ್ರ ಅಷ್ಟೇ, ನಿಮಗೆ 2000 ಹಣ ಸಿಗಲಿದೆ, ಯಾವುದು ಆ ಬ್ಯಾಂಕ್ ಖಾತೆ ಎಂಬ ಕುರಿತು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿ ತಿಳಿಸಿಕೊಡಲಿದ್ದೇವೆ ಹಾಗಾಗಿ ಲೇಖನವನ್ನು ಪೂರ್ತಿ ಓದಿ.

ಗೃಹಲಕ್ಷ್ಮಿ ಯೋಜನೆ 2023!

ಈಗಾಗಲೇ ನೂತನ ಸಿಎಂ ಸಿದ್ದರಾಮಯ್ಯ ಜೂನ್ 15ರಿಂದ ಜುಲೈ 15 ರ ವರೆಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಿದ್ದು ಈ ಕುರಿತಾದಂತೆ ಯಾವ ಯಾವ ದಾಖಲಾತಿಗಳು ಬೇಕೆಂದು ಮಾಹಿತಿ ನೀಡಿದ್ದಾರೆ, ಗೃಹಲಕ್ಷ್ಮಿ ಯೋಜನೆಗೆ ಕಡ್ಡಾಯವಾಗಿ

 1.  ಆಧಾರ್ ಕಾರ್ಡ್
 2.  ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿ
 3.  ಬ್ಯಾಂಕ್ ಖಾತೆಯ ವಿವರಗಳು
 4. ಹೆಚ್ಚಿನ ಡೈಲಿ ಮಾಹಿತಿಗೆ ನಮ್ಮ ಟೆಲಿಗ್ರಾಂ ಸೇರಿ :ಇಲ್ಲಿ ಕ್ಲಿಕ್ ಮಾಡಿ

ಈ ಮೂರು ದಾಖಲಾತಿಗಳು ಗೃಹಲಕ್ಷ್ಮಿ ಯೋಜನೆಗೆ ಕಡ್ಡಾಯವಾಗಿದ್ದು ನಿಮ್ಮ ಬಳಿ ಈ ಮೂರು ದಾಖಲಾತಿಗಳು ಕಡ್ಡಾಯವಾಗಿ ಇರಬೇಕಾಗುತ್ತದೆ,

ಇದನ್ನು ಓದಿ : ಗೃಹ ಲಕ್ಷ್ಮಿ ಯೋಜನೆ 2023 | ನೋಂದಣಿ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ, ಮತ್ತು ಲಾಗ್ ಇನ್, ಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ

ಯಾವ ಬ್ಯಾಂಕ್ ಖಾತೆ ಇದ್ದರೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗಲಿದೆ!

ಬಹುತೇಕ ಗೃಹಿಣೀಯರಿಗೆ ಈ ಕುರಿತು ಮಾಹಿತಿ ಇಲ್ಲ ನಿಮ್ಮ ಬಳಿ ಈ ಬ್ಯಾಂಕ್ ಖಾತೆ ಇದ್ದರೆ ಮಾತ್ರವಷ್ಟೇ ನಿಮಗೆ ಗೃಹಲಕ್ಷ್ಮಿ ಯೋಜನೆಯ 2000 ಹಣ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಸಿಗಲಿದೆ. ಒಂದು ವೇಳೆ ನಿಮ್ಮ ಬಳಿ ಈ ಬ್ಯಾಂಕ್ ಖಾತೆ ಇಲ್ಲದಿದ್ದಲ್ಲಿ ನಿಮಗೆ ಗೃಹಲಕ್ಷ್ಮಿಯ 2000 ಎರಡು ಹಣ ಸಿಗುವುದಿಲ್ಲ ಯಾವುದು ಆ ಬ್ಯಾಂಕ್ ಖಾತೆ ಎಂದು ತಿಳಿಯೋಣ ಬನ್ನಿ.ಹೆಚ್ಚಿನ ಡೈಲಿ ಮಾಹಿತಿಗೆ ನಮ್ಮ ಟೆಲಿಗ್ರಾಂ ಸೇರಿ :ಇಲ್ಲಿ ಕ್ಲಿಕ್ ಮಾಡಿ

ಆಧಾರ್ ಕಾರ್ಡ್ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಇರಬೇಕು!

ಹೌದು ನಿಮ್ಮ ಬಳಿ ಅತಿ ಹೆಚ್ಚು ಬ್ಯಾಂಕ್ ಖಾತೆಗಳಿದ್ದರೂ ಕೂಡ ನಿಮ್ಮ ಆಧಾರ್ ಕಾರ್ಡಿಗೆ ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಆ ಬ್ಯಾಂಕ್ ಖಾತೆಗೆ ಮಾತ್ರವಷ್ಟೇ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಮತ್ತು ನಿಮ್ಮ ಬಳಿ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಕಡ್ಡಾಯವಾಗಿ ಇರಬೇಕು. ಒಂದು ವೇಳೆ ಇಲ್ಲವೆಂದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣ ಸಿಗುವುದಿಲ್ಲ. ಈಗಾಗಲೇ ಸರ್ಕಾರದಿಂದ ಸಿಗುವ ಬಹುತೇಕ ಸವಲತ್ತುಗಳನ್ನು ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ಗೆ ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಅದೇ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ, ಹಾಗಾಗಿ ನಿಮ್ಮ ಆಧಾರ್ಕಾಡಿಗೆ ಬ್ಯಾಂಕ್ ಖಾತೆ ಲಿಂಕ್ ಆಗಿರುವುದು ಕಡ್ಡಾಯವಾಗಿದೆ.

ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲೂ ಕೂಡ ಡಿಬಿಟಿ ಅಂದರೆ ಡೈರೆಕ್ಟ್ ಬೆನೆಫಿಟ್ ಟ್ರಾನ್ಸ್ಫರ್ ಅಡಿಯಲ್ಲಿ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಮಾತ್ರವಷ್ಟೇ ಹಣವನ್ನು ವರ್ಗಾವಣೆ ಮಾಡುವ ಉದ್ದೇಶ ಹೊಂದಿರುವ ರಾಜ್ಯ ಸರ್ಕಾರ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಮುನ್ನ ಅಥವಾ ಅರ್ಜಿ ಸಲ್ಲಿಸಿದ ಮೇಲೆ ಆಧಾರ್ ಕಾರ್ಡಿಗೆ ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳುವುದು ಸೂಕ್ತ ಒಂದು ವೇಳೆ ನಿಮ್ಮ ಆಧಾರ್ ಕಾರ್ಡಿಗೆ ಬ್ಯಾಂಕ್ ಖಾತೆ ಲಿಂಕ್ ಆಗಿಲ್ಲದಿದ್ದಲ್ಲಿ ನಿಮಗೆ ಯಾವುದೇ ಗೃಹಲಕ್ಷ್ಮಿ ಯೋಜನೆಯ 2000 ಹಣ ಸಿಗುವುದಿಲ್ಲ .ಹೆಚ್ಚಿನ ಡೈಲಿ ಮಾಹಿತಿಗೆ ನಮ್ಮ ಟೆಲಿಗ್ರಾಂ ಸೇರಿ :ಇಲ್ಲಿ ಕ್ಲಿಕ್ ಮಾಡಿ

ಉಚಿತವಾಗಿ ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾತೆ ಲಿಂಕ್ ಆಗಿದೆಯಾ ಇಲ್ವಾ ಚೆಕ್ ಮಾಡಿ!

ಹೌದು ನೀವು ಕೂಡ ನಿಮ್ಮ ಮೊಬೈಲ್ ಮೂಲಕವೇ ಆಧಾರ್ ಕಾರ್ಡಿಗೆ ಬ್ಯಾಂಕ್ ಖಾತೆ ಲಿಂಕ್ ಆಗಿದಿಯಾ ಇಲ್ಲವಾ ಎಂದು ಕ್ಷಣ ಮಾತ್ರದಲ್ಲಿ ಉಚಿತವಾಗಿ ಚೆಕ್ ಮಾಡಿಕೊಳ್ಳಬಹುದು. ಚೆಕ್ ಮಾಡಲು ಕೆಳಗಿನ ಸ್ಟೆಪ್ಸ್ ಗಳನ್ನು ಅನುಸರಿಸಿ

 1.  ಮೊದಲು ನೀವು  ಆಧಾರ್ ಕಾರ್ಡ್ ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಥವಾ ಕೆಳಗಿನ ಲಿಂಕ್ ಕ್ಲಿಕ್ ಮಾಡುವ ಮೂಲಕ ನೇರವಾಗಿ ಆಧಾರ್ ವೆಬ್ಸೈಟ್ಗೆ ಭೇಟಿ ನೀಡಿ ಲಿಂಕ್ : https://resident.uidai.gov.in/bank-mapper

 1.  ಬಳಿಕ ನೀವು ನಿಮ್ಮ ಆಧಾರ್ ನಂಬರ್ ಅನ್ನು ಎಂಟರ್ ಮಾಡಿ ಕ್ಯಾಪ್ಚಾವನ್ನು ಎಂಟರ್ ಮಾಡಿ ಸೆಂಡ್ ಒಟಿಪಿ ಮೇಲೆ ಕ್ಲಿಕ್ ಮಾಡಿ
 2.  ನಂತರ ನಿಮ್ಮ ಮೊಬೈಲ್ ನಂಬರ್ ಗೆ ಓಟಿಪಿ ಬರಲಿದೆ, ಓಟಿಪಿಯನ್ನು ನಮೂದಿಸಿದ ಬಳಿಕ ಚೆಕ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ತೋರಿಸಲಿದೆ.

 1.  ನಿಮ್ಮ ಬಳಿ ಒಂದಕ್ಕಿಂತ ಹೆಚ್ಚಿನ ಬ್ಯಾಂಕ್ ಖಾತೆಗಳಿದ್ದರೂ ಕೂಡ ಯಾವುದಾದರೂ ಒಂದು ಬ್ಯಾಂಕ್ ಖಾತೆಗೆ ಮಾತ್ರವಷ್ಟೇ ಆಧಾರ್ ಲಿಂಕ್ ಆಗಲಿದೆ ಅದನ್ನು ನೀವು ಈ ಮಾರ್ಗಗಳನ್ನು ಅನುಸರಿಸುವ ಮೂಲಕ ಖಚಿತಪಡಿಸಿಕೊಳ್ಳಬಹುದು.
 2.  ಯಾವ ದಿನಾಂಕದಂದು ನಿಮ್ಮ ಆಧಾರ್ ಕಾರ್ಡಿಗೆ ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಎಂದು ಸಂಪೂರ್ಣ ಮಾಹಿತಿ ತೋರಿಸಲಿದೆ.
 3.  ಒಂದು ವೇಳೆ ಯಾವುದೇ ಬ್ಯಾಂಕ್ ಖಾತೆ ಲಿಂಕ್ ಆಗಿಲ್ಲದಿದ್ದಲ್ಲಿ ನೋ ಡೇಟಾ ಫೌಂಡ್  ಎಂದು ಬರಲಿದೆ ಆಗ ನೀವು ನಿಮ್ಮ ಹತ್ತಿರದ ಯಾವುದೇ ಬ್ಯಾಂಕ್ ಖಾತೆಗೆ ವಿಸಿಟ್ ಮಾಡುವ ಮೂಲಕ ಆಧಾರ್ ಲಿಂಕ್ ಅನ್ನು ಮಾಡಿಸಬಹುದು.

 ಆಧಾರ್ ಲಿಂಕ್ ಆಗಿಲ್ಲದಿದ್ದಲ್ಲಿ ಈ ಮಾರ್ಗ ಅನುಸರಿಸಿ!

ಒಂದು ವೇಳೆ ಯಾವುದೇ ಬ್ಯಾಂಕ್ ಖಾತೆಯು ನಿಮ್ಮ ಆಧಾರ್ ನೊಂದಿಗೆ ಲಿಂಕ್ ಆಗಿಲ್ಲದಿದಲ್ಲಿ ನೀವು ನಿಮ್ಮ ಹತ್ತಿರದ ಯಾವುದ  ಬ್ಯಾಂಕ್ ಶಾಖೆಗೆ ಭೇಟಿ ನೀಡುವ ಮೂಲಕ ಆಧಾರ್ ಲಿಂಕ್ ಫಾರ್ಮ್ ಅನ್ನು ತೆಗೆದುಕೊಂಡು ಭರ್ತಿ ಮಾಡಿ ನಿಮ್ಮ ಆಧಾರ್ ನಂಬರ್ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಬರೆದು ಬ್ಯಾಂಕಿಗೆ ಸಲ್ಲಿಸಬೇಕು ಬಳಿಕ ನಿಮ್ಮ ಬ್ಯಾಂಕ್ ಖಾತೆಗೆ ಆಧಾರನ್ನು 15 ದಿನದ ಒಳಗಾಗಿ ಲಿಂಕ್ ಮಾಡಲಾಗುತ್ತದೆ ಹಾಗೂ ಅದು ಲಿಂಕ್ ಆಗಿದೆಯಾ ಇಲ್ಲವಾ ಎಂದು ನಿಮ್ಮ ಆಧಾರ್ ನ ಅಧಿಕೃತ ವೆಬ್ಸೈಟ್ನಲ್ಲಿ ನೀವು ತಿಳಿದುಕೊಳ್ಳಬಹುದು.

 1. ಹೆಚ್ಚಿನ ಡೈಲಿ ಮಾಹಿತಿಗೆ ನಮ್ಮ ಟೆಲಿಗ್ರಾಂ ಸೇರಿ :ಇಲ್ಲಿ ಕ್ಲಿಕ್ ಮಾಡಿ

ಲೇಖನವನ್ನು ಇಲ್ಲಿಯವರೆಗೆ ಓದಿದ್ದಕ್ಕೆ ಧನ್ಯವಾದಗಳು ಶುಭದಿನ!

error: Content is protected !!