RBI: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ  ದಲ್ಲಿ ಭರ್ಜರಿ ನೇಮಕಾತಿ. ಅರ್ಜಿ ಸಲ್ಲಿಸುವವರು ಈ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.!

RBI: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ  ದಲ್ಲಿ ಭರ್ಜರಿ ನೇಮಕಾತಿ. ಅರ್ಜಿ ಸಲ್ಲಿಸುವವರು ಈ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.

RBI  ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ  ಭಾರತದ ಅತಿ ದೊಡ್ಡ ಬ್ಯಾಂಕು ಮತ್ತು ದೇಶದ ಎಲ್ಲಾ ಬ್ಯಾಂಕುಗಳ ತಂದೆ ಎನಿಸಿಕೊಂಡಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಇದೀಗ ಕೆಲವು ಹುದ್ದೆಗಳ ಬರ್ತಿಗಾಗಿ ಅರ್ಜಿಗಳನ್ನು  ಆಹ್ವಾನಿಸಲಾಗಿದೆ  ಈಗಾಗಲೇ ಪದವಿ ಮತ್ತು ಅದಕ್ಕಿಂತ ಮೇಲ್ಪಟ್ಟ ವಿದ್ಯಾಭ್ಯಾಸವನ್ನು ಮುಗಿಸಿರುವಂತಹ ಅಭ್ಯರ್ಥಿಗಳು ಬ್ಯಾಂಕ್ ಗಳಲ್ಲಿ ಒಂದು ಉದ್ಯೋಗ ಸಿಕ್ಕರೆ ಸಾಕು ಎಂಬ ಉದ್ದೇಶದಿಂದ  ಕಾಯುತ್ತಿರುತ್ತಾರೆ ಅಲ್ಲದೆ ಬ್ಯಾಂಕ್ಗಳ ಉದ್ಯೋಗ ಪಡೆಯಲು ಪರೀಕ್ಷೆಗಳನ್ನು ಬರೆಯಲು ಹೆಚ್ಚಿನ ವಿದ್ಯಾಭ್ಯಾಸವನ್ನು ಮಾಡುತ್ತಿರುತ್ತಾರೆ ಆದರೆ ಇದೀಗ ದೇಶದಲ್ಲಿ ಎಲ್ಲಾ ಬ್ಯಾಂಕುಗಳ ತಂದೆ ಹಿಂದೆ ಎನಿಸಿಕೊಂಡಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹುದ್ದೆಗಳ ಬರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದು ಈಗಾಗಲೇ ಬ್ಯಾಂಕುಗಳಲ್ಲಿ ಸೇವೆ ಸಲ್ಲಿಸಲು ಪ್ರಯತ್ನಿಸುತ್ತಿರುವ ಅಂತಹ ಅಭ್ಯರ್ಥಿಗಳು ಈಗಲೇ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು  ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಈ ಲೇಖನದಲ್ಲಿ ತಿಳಿಸಿರುವ ಎಲ್ಲಾ ವಿಷಯವನ್ನು ಓದಿ ತಿಳಿದುಕೊಳ್ಳಿ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ  ಹುದ್ದೆಯ ವಿವರ.

ಸದ್ಯ ಈಗ ದೇಶದಲ್ಲಿ ಬ್ಯಾಂಕುಗಳ ತಂದೆ ಎನಿಸಿಕೊಂಡಿರುವಂತಹ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇತ್ತೀಚಿಗಷ್ಟೇ ಕೆಲವು ಬ್ಯಾಂಕುಗಳ ಲೈಸೆನ್ಸ್ ಗಳನ್ನು ರದ್ದು ಮಾಡಲಾಗಿತ್ತು ಅದೇ ರೀತಿ ಕೆಲವು ಬ್ಯಾಂಕುಗಳಿಗೆ ಅವರ ತಪ್ಪುಗಳನ್ನು ತಿದ್ದುಕೊಳ್ಳುವಂತೆ ದಂಡವನ್ನು ಸಹ ವಿಧಿಸಲಾಗಿದೆ ಎಂಬ ಮಾಹಿತಿ ಎಲ್ಲರಿಗೂ ತಿಳಿದಿದೆ ಆದರೆ ವಿದ್ಯಾಭ್ಯಾಸ ಮುಗಿಸಿರುವಂತಹ ಅಭ್ಯರ್ಥಿಗಳು ತಮ್ಮ ಹತ್ತಿರದಲ್ಲಿರುವಂತಹ ಯಾವುದಾದರೂ ಒಂದು ಬ್ಯಾಂಕ್ಗಳಲ್ಲಿ ಸೇರಲು ನಿರ್ಧರಿಸಿರುತ್ತಾರೆ ಆದರೆ ಇದೀಗ ಅವರು ಪಡೆದಿರುವಂತಹ ವಿದ್ಯಾಭ್ಯಾಸಕ್ಕೆ ತಕ್ಕಂತೆ ಅತಿ ಹೆಚ್ಚು ಸಂಬಳ ಸಿಗುವ ಮತ್ತು ಅತಿ ಹೆಚ್ಚು ಬೆಲೆ ಸಿಗುವಂತಹ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ  ಕೆಲವು ಹುದ್ದೆಗಳಿಗೆ ಅರ್ಜಿಗಳನ್ನು  ಆಹ್ವಾನಿಸಿದೆ  ಹುದ್ದೆಯ ಹೆಸರು ಗ್ರೇಡ್ ಬಿ ಅಧಿಕಾರಿ  ಈ ಹುದ್ದೆಗೆ ಆರ್‌ಬಿಐ ಅರ್ಜಿಗಳನ್ನು ಸ್ವೀಕರಿಸುತ್ತಿದ್ದು  ಸುಮಾರು 291 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗಾಗಿ ದೇಶದ ಯಾವುದೇ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

RBI ಹುದ್ದೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ವಯಸ್ಸಿನ ಮಿತಿ ಮತ್ತು ನೇಮಕಾತಿಯ ವಿಧಾನ.

ಹೌದು ಆರ್‌ಬಿಐ ನಲ್ಲಿ ಖಾಲಿ ಇರುವಂತಹ 291 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ ಪದವಿ/  ಸ್ನಾತಕೋತ್ತರ ಪದವಿ,  ಪಿಜಿಡಿಪಿಎ,  ಪಿಜಿಡಿಎಂ,  ಈ ರೀತಿಯ ವಿದ್ಯಾರ್ಹತೆಯನ್ನು ಹೊಂದಿರಬೇಕು ಎಂದು ತಿಳಿಸಲಾಗಿದೆ ಅಲ್ಲದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 21 ವರ್ಷದಿಂದ 30 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ ಅದೇ ರೀತಿ ಅಭ್ಯರ್ಥಿಗಳ ನೇಮಕಾತಿಯನ್ನು ಮೊದಲು ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ಸಂಪೂರ್ಣ ದಾಖಲೆಗಳನ್ನು ಪರಿಶೀಲಿಸಿ ನಂತರ  ದಾಖಲೆಗಳು ಸರಿ ಇದ್ದರೆ ಅಂತಹ ಅಭ್ಯರ್ಥಿಗಳಿಗೆ  ಎರಡು ರೀತಿಯ ಪರೀಕ್ಷೆಗಳನ್ನು ನೀಡಲಾಗುತ್ತದೆ ನಂತರ ಎರಡು ಪರೀಕ್ಷೆಯಲ್ಲಿ ಪಾಸಾದಂತಹ ಅಭ್ಯರ್ಥಿಗೆ ಸಂದರ್ಶನ ನಡೆಸಿ ಅಭ್ಯರ್ಥಿಯನ್ನು ಆಯ್ಕೆ  ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

  ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಸುವ ವಿಧಾನ.

 ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ಬರ್ತಿಗಾಗಿ ಆರ್ ಬಿ ಐ ಅರ್ಜಿಗಳನ್ನು ಆಹ್ವಾನಿಸಿದ್ದು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಜಿಯ ಶುಲ್ಕ ಸಾಮಾನ್ಯ ವರ್ಗ ಮತ್ತುOBC  ಅಭ್ಯರ್ಥಿಗಳಿಗೆ 850 ರೂಪಾಯಿಗಳ ಅರ್ಜಿ ಶುಲ್ಕ ವಿಧಿಸಲಾಗಿದೆ ಅದೇ ರೀತಿ SC, ST  ಪಿ ಡಬ್ಲ್ಯೂ ಬಿ ಡಿ ಅಭ್ಯರ್ಥಿಗಳಿಗೆ 100 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ ಎಂದು ತಿಳಿಸಲಾಗಿದೆ ಕೊನೆಯದಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ,  ಅರ್ಜಿಯನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕಾಗಿದ್ದು ಆರ್ ಬಿ ಐ ಅಫೀಸಿಯಲ್ ವೆಬ್ಸೈಟ್   https://opportunities.rbi.org.in  ನಲ್ಲಿ ಅರ್ಜಿ ಸಲ್ಲಿಸಿ ಅಥವಾ ನಿಮ್ಮ ಗೂಗಲ್ ನಲ್ಲಿ  www.rbi.org.in ಎಂದು ಟೈಪ್ ಮಾಡಿ ಸರ್ಚ್ ಮಾಡಿ ಅದರಲ್ಲಿ ಇರುವ RBI ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

error: Content is protected !!