SSLC Result: SSLC ಪರೀಕ್ಷೆ ಫಲಿತಾಂಶ ಇಂದು 11 ಗಂಟೆಗೆ ಪ್ರಕಟ, ಈಗಲೇ ರಿಸಲ್ಟ್ ಚೆಕ್ ಮಾಡಿ. Karnataka SSLC exam result 2023..!

ಇದನ್ನು ಓದಿ : Good News: ಮೇ 8 11:30 ಕ್ಕೆ SSLC ಪರೀಕ್ಷಾ ಪಲಿತಾಂಶ ನಿಗದಿ! ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಸ್ಪಷ್ಟನೆ ಇಲ್ಲಿದೆ ಸಂಪೂರ್ಣ ಮಾಹಿತಿ !

SSLC ಪರೀಕ್ಷೆ ಫಲಿತಾಂಶ ಇಂದು  11 ಗಂಟೆಗೆ ಪ್ರಕಟ ಈಗಲೇ ರಿಸಲ್ಟ್ ಚೆಕ್ ಮಾಡಿ. Karnataka SSLC exam result 2023.! 

  2023 ನೇ ಸಾಲಿನ SSLC ಪರೀಕ್ಷೆಯಲ್ಲಿ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಯನ್ನು ಬರೆದಿದ್ದು ವಿದ್ಯಾರ್ಥಿಗಳು ಹೇಗಾಗಲೇ ಪರೀಕ್ಷೆಯ ಪಲಿತಾಂಶಕ್ಕಾಗಿ ದಿನಾಂಕವನ್ನು ಎದುರು ನೋಡುತ್ತಿದ್ದಾರೆ ಆದ್ದರಿಂದ ನಾವು ಇಂದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ದಿನಾಂಕದ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣ ವಾದಂತಹ ಮಾಹಿತಿಯನ್ನು ತಿಳಿಸಲಾಗಿದೆ 

ಹೌದು ಈ ಬಾರಿ ಕರ್ನಾಟಕ ರಾಜ್ಯದ್ಯಂತ 8 ಲಕ್ಷಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ  ಪರೀಕ್ಷೆಯನ್ನು 400 ಕ್ಕಿಂತ ಹೆಚ್ಚಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ತೆಗೆದುಕೊಂಡಿತು ಎಲ್ಲ ವಿದ್ಯಾರ್ಥಿಗಳು ಕೂಡ ತಮ್ಮ ಪರೀಕ್ಷಾ ಫಲಿತಾಂಶಕ್ಕೆ ಕಾಯುತ್ತಿದ್ದಾರೆ ಈ ಕುರಿತು ಶಿಕ್ಷಣ ಇಲಾಖೆಯು ಮೇ 14 ಅಥವಾ 15ನೇ ದಿನಾಂಕದ 11ಗಂಟೆಗೆ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಹೊರಬೀಳಲಿದೆ ಎಂದು ವಿದ್ಯಾರ್ಥಿಗಳು ಕಾತುರದಲ್ಲಿದ್ದು.  ಹಾಗಾದರೆ ವಿದ್ಯಾರ್ಥಿಗಳ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಯಾವಾಗ ಹೊರಬೀಳಲಿದೆ ಎಂದು ತಿಳಿಯೋಣ ಬನ್ನಿ. 

ಇದನ್ನು ಓದಿ : Good News: ಮೇ 8 11:30 ಕ್ಕೆ SSLC ಪರೀಕ್ಷಾ ಪಲಿತಾಂಶ ನಿಗದಿ! ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಸ್ಪಷ್ಟನೆ ಇಲ್ಲಿದೆ ಸಂಪೂರ್ಣ ಮಾಹಿತಿ !

ಇಂದು ಹೊರಬೀಳಲಿದೆಯ ವಿದ್ಯಾರ್ಥಿಗಳ ಪರೀಕ್ಷಾ ಪಲಿತಾಂಶ.? 

 ಎಸ್ ಎಲ್ ಸಿ ವಿದ್ಯಾರ್ಥಿಗಳಲ್ಲಿರುವ ಮೊದಲ ಗೊಂದಲ ಇಂದು 11:00ಗೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಪಲಿತಾಂಶ ಹೊರಬೀಳಲಿದೆ ಎಂದು ಶಿಕ್ಷಣ ಇಲಾಖೆ ಹೇಳಿಕೆ ಪ್ರಕಾರ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 24ನೇ ದಿನಾಂಕ ದಿಂದ ಶುರುವಾಗಿ ಏಪ್ರಿಲ್ 30 ರ ವರೆಗೂ ಕೂಡ ಮೌಲ್ಯಮಾಪನ ಪ್ರಕ್ರಿಯೆ ನಡೆದಿದ್ದು ಇದೀಗ ಮೌಲ್ಯಮಾಪನ ಪ್ರಕ್ರಿಯೆ ಕೂಡ ಮುಕ್ತಾಯವಾಗಿರುವ ಕಾರಣ ಶಿಕ್ಷಣ ಇಲಾಖೆಯೂ ಕೆಲವೊಂದು ಮಾಹಿತಿ ಪ್ರಕಾರ ಮೇ ಮೊದಲ ವಾರ ಅದರಲ್ಲೂ ಕೂಡ ಮೇ ನಾಲ್ಕನೇ ದಿನಾಂಕ ಅಥವಾ 5ನೇ ದಿನಾಂಕದಲ್ಲಿ ಸುಮಾರು 11 ಗಂಟೆಗೆ ಪರೀಕ್ಷೆಯ ಫಲಿತಾಂಶವನ್ನು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡುವ ಕುರಿತಾಗಿ ಅಂದಾಜು ಮಾಡಲಾಗಿತ್ತು. ಈ ಕುರಿತು ಕೂಡ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿಗಳನ್ನು ಹರಿ ಬಿಡಲಾಗಿತ್ತು ಸದ್ಯ ಚುನಾವಣೆ ಇರುವ ಕಾರಣ ವಿದ್ಯಾರ್ಥಿಗಳ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಅಥವಾ ವಿದ್ಯಾರ್ಥಿಗಳ ಅಂಕಗಳನ್ನು ಆನ್ಲೈನ್ ಡೇಟಾಬೇಸ್ ಅಪ್ಲೋಡ್ ಮಾಡುವ ಪ್ರಕ್ರಿಯೆಯಲ್ಲಿ ತಡವಾಗಿರುವ ಕಾರಣ ಶಿಕ್ಷಣ ಇಲಾಖೆಯ ಇಲ್ಲಿವರೆಗೂ ಕೂಡ ವಿದ್ಯಾರ್ಥಿಗಳ ಗೊಂದಲಕ್ಕೆ ಅಥವಾ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಕುರಿತು ಯಾವುದೇ ಮಾಹಿತಿಯನ್ನು ನೀಡಿರುವುದಿಲ್ಲ ಇಲಾಖೆಯು ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟ ಮಾಡುವುದೇ ಹಾಗಿದ್ದಲ್ಲಿ ನಿನ್ನೆಯೇ ಈ ಕುರಿತು ಮಾಹಿತಿ ನೀಡಬೇಕಾಗಿತ್ತು. ಆದರೆ ಈವರೆಗೂ ಕೂಡ ಇಲಾಖೆಯು ಯಾವುದೇ ಮಾಹಿತಿಯನ್ನು ನೀಡದೆ ಇರುವುದು ವಿದ್ಯಾರ್ಥಿಗಳಲ್ಲಿ ಮತ್ತೊಂದು ಗೊಂದಲಕ್ಕೆ ಕಾರಣ ಉಂಟು ಮಾಡಿದ್ದೆ ಏಕೆಂದರೆ ಮುಂದಿನ ಯಾವ ದಿನಾಂಕದಂದು ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಬಹುದು ಎಂಬ ಗೊಂದಲದಲ್ಲಿ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಮತ್ತು ಫಲಿತಾಂಶದ ದಿನಾಂಕಕ್ಕಾಗಿ ಎದುರು ನೋಡುತ್ತಿದ್ದಾರೆ.

ಇದನ್ನು ಓದಿ : Good News: ಮೇ 8 11:30 ಕ್ಕೆ SSLC ಪರೀಕ್ಷಾ ಪಲಿತಾಂಶ ನಿಗದಿ! ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಸ್ಪಷ್ಟನೆ ಇಲ್ಲಿದೆ ಸಂಪೂರ್ಣ ಮಾಹಿತಿ !

 ಯಾವಾಗ ಬರಲಿದಿದೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಅಂತಿಮ ಪರೀಕ್ಷಾ ಪಲಿತಾಂಶ.?

ಸದ್ಯ ಈ ಕುರಿತು ಶಿಕ್ಷಣ ಇಲಾಖೆ ಯಾವುದೇ ಮಾಹಿತಿ ನೀಡಿಲ್ಲ ಎಲ್ಲರೂ ಕೂಡ ತಮ್ಮ ಅಧಿಕಾರಗಳನ್ನು ಉಳಿಸಿಕೊಳ್ಳುವ ಸಲುವಾಗಿ ಚುನಾವಣಾ ಪ್ರಚಾರಗಳಲ್ಲಿ ಮತ್ತು ಚುನಾವಣಾ ಕಾರ್ಯಗಳಲ್ಲಿ ನಿರತರಾಗಿರುವ ಕಾರಣ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮೇಲೆ ಮತ್ತು ಅವರ ಮುಂದಿನ ಭವಿಷ್ಯದ ಮೇಲೆ ಯಾರು ಕೂಡ ಗಮನಹರಿಸದ ಹಾಗೆ ಕಾಣುತ್ತಿದೆ ಇತ್ತ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಫಲಿತಾಂಶ ಕುರಿತು ಗೊಂದಲದಲ್ಲಿದ್ದಾರೆ ಆದರೂ ಕೂಡ ಶಿಕ್ಷಣ ಇಲಾಖೆ ಈ ಕೋರಿತು ಯಾವುದೇ ಪ್ರತಿಕ್ರಿಯೆ ನೀಡದೆ ಇರುವುದು ಎಲ್ಲಿ ಗೊಂದಲದ ವಿಚಾರವಾಗಿದೆ ಏಕೆಂದರೆ ಈಗಾಗಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯಾವುದೇ ಪ್ರತಿಕ್ರಿಯೆ ಇಲ್ಲದೆ ಒಂದೇ ಬಾರಿ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು ಇದೀಗ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲೂ ಇದೇ ರೀತಿ ಇಲಾಖೆ ಯಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬರದೇ ಇರುವುದು ವಿದ್ಯಾರ್ಥಿಗಳಿಗೆ ಗೊಂದಲವನ್ನು ಹೆಚ್ಚು ಮಾಡಿದೆ ಅಲ್ಲದೆ ಮೇ 10ಕ್ಕೆ  ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಇರುವ ಕಾರಣ ಮೇ ಹತ್ತರ ಒಳಗೆ ವಿದ್ಯಾರ್ಥಿಗಳ ಪರೀಕ್ಷಾ ಪಲಿತಾಂಶವನ್ನು ಪ್ರಕಟ ಮಾಡುವ ಬಗ್ಗೆ ಶಿಕ್ಷಣ ಇಲಾಖೆ, ಚಿಂತನೆ ನಡೆಸುತ್ತಿದ್ದು ಈ  ಕುರಿತು ಇಲಾಖೆಯು ಮುಂಬರುವ ದಿನಗಳಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಅಧಿಕೃತ ಮಾಹಿತಿಯನ್ನು ನೀಡಲಿದೆ ಮೇಹತ್ತರ ಬಳಿಕ ಸರ್ಕಾರವು ತಮ್ಮ ಸರ್ಕಾರದ ರಚನೆಯ ಸಂಬಂಧ ಪಟ್ಟ ಹಾಗೆ ಕಾರ್ಯದಲ್ಲಿ ನಿರತರಾಗುವ ಕಾರಣ ಮೇಹತ್ತರ ಒಳಗಾಗಿ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಪಲಿತಾಂಶವನ್ನು ಪ್ರಕಟ ಮಾಡಬಹುದು ಎಂದು ನಿರ್ಧರಿಸಲಾಗಿದೆ.  ಅಲ್ಲದೆ ಈಗಾಗಲೇ ಎಲ್ಲಾ ಸೋಶಿಯಲ್ ಮೀಡಿಯಾಗಳಲ್ಲಿ ಹೆಚ್ಚಾಗಿ ಮೇ 4ನೇ ದಿನಾಂಕದಲ್ಲಿ ಅಥವಾ 5ನೇ ದಿನಾಂಕದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಫಲಿತಾಂಶವನ್ನು ಇಲಾಖೆ ಯಿಂದ ಬಿಡುಗಡೆ ಮಾಡಬಹುದು ಏಕೆಂದರೆ ಮುಂದಿನ ದಿನಗಳಲ್ಲಿ ಚುನಾವಣೆ ಸಮೀಪ ಇರುವ ಕಾರಣ ಎಲ್ಲಾ ಇಲಾಖೆಯ ಅಧಿಕಾರಿಗಳು ಚುನಾವಣೆಯ ಕಾರ್ಯದಲ್ಲಿ ನಿರತರಾಗುತ್ತಾರೆ. ಆ ಕಾರಣ 5 ನೇ ದಿನಾಂಕದ ಒಳಗೆ ಫಲಿತಾಂಶವನ್ನು ಬಿಡುಗಡೆ ಮಾಡಬಹುದು ಎಂಬ ಮಾಹಿತಿಯನ್ನು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹರಿ ಬಿಡಲಾಗಿದೆ ಅದರಲ್ಲೂ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ ಮಾಡಿದ ಸಮಯದ ಹಾಗೆ ಸುಮಾರು 11 ಗಂಟೆಗೆ ಎಸೆಸೆಲ್ಸಿ ಪರೀಕ್ಷೆ ಪಲಿತಾಂಶವನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ನಮ್ಮ ಟೆಲಿಗ್ರಾಂ ಜಾಯಿನ್ ಆಗಿ ಪ್ರತಿದಿನ ಮಾಹಿತಿ ಪಡೆಯಿರಿ: Click here to join telegram

ಇದನ್ನು ಓದಿ : Good News: ಮೇ 8 11:30 ಕ್ಕೆ SSLC ಪರೀಕ್ಷಾ ಪಲಿತಾಂಶ ನಿಗದಿ! ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಸ್ಪಷ್ಟನೆ ಇಲ್ಲಿದೆ ಸಂಪೂರ್ಣ ಮಾಹಿತಿ !

 ಹಾಗಾದರೆ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶವನ್ನು ಚೆಕ್ ಮಾಡೋದು ಹೇಗೆ ಮತ್ತು ಲಿಂಕ್ ಯಾವುದು.

 ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಬಿಡುಗಡೆಯಾದ ಬಳಿಕ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಮೂಲಕವೇ ಪರೀಕ್ಷೆಯ ಫಲಿತಾಂಶವನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ತಿಳಿಯೋಣ ಮೊದಲು ವಿದ್ಯಾರ್ಥಿಗಳು  ಇಲಾಖೆಯ ಅಧಿಕೃತ ವೆಬ್ಸೈಟ್ಗೆ ವಿಸಿಟ್ ಮಾಡಿ ಅಥವಾ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಮಾಡುವ ಮೂಲಕ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು  https://karresults.nic.in/ ನಂತರ ನೀವು ನಿಮ್ಮ ಎಸ್ ಎಸ್ ಎಲ್ ಸಿ ಹಾಲ್ ಟಿಕೆಟ್ ಮೇಲಿರುವ ರಿಜಿಸ್ಟರ್ ನಂಬರ್ ಅನ್ನು ಎಂಟರ್ ಮಾಡಿ ಎಂಟರ್ ಮಾಡಿದ ಬಳಿಕ ನಿಮ್ಮ ಜನ್ಮ ದಿನಾಂಕವನ್ನು ಇಂಟರ್ವ್ಯೂ ಮಾಡಲು ಕೇಳುತ್ತದೆ ಎಂಟರ್ ಮಾಡಿದವರಿಗೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಮಾಡಿದರೆ ಕೇವಲ ಒಂದೇ ನಿಮಿಷದಲ್ಲಿ ನಿಮ್ಮ ಪರೀಕ್ಷೆ ಪಲಿತಾಂಶ ಪ್ರಕಟವಾಗುತ್ತದೆ ಈ ರೀತಿ ನಿಮ್ಮ ಮೊಬೈಲ್ ನಲ್ಲಿ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪಲಿತಾಂಶವನ್ನು ಕ್ಷಣಾರ್ಧದಲ್ಲಿ ಚೆಕ್ ಮಾಡಿಕೊಳ್ಳ ಬಹುದು.

ಹೆಚ್ಚಿನ ಮಾಹಿತಿಗೆ ನಮ್ಮ ಟೆಲಿಗ್ರಾಂ ಜಾಯಿನ್ ಆಗಿ ಪ್ರತಿದಿನ ಮಾಹಿತಿ ಪಡೆಯಿರಿ: Click here to join telegram

error: Content is protected !!