ಎಲ್ಲ ವಿದ್ಯಾರ್ಥಿಗಳಿಗೂ 35,000 ಪ್ರೈಸ್ ಮನಿಗೆ ಅರ್ಜಿ ಪ್ರಾರಂಭವಾಗಿದೆ ಈ ಕೂಡಲೇ ಎಲ್ಲ ವಿದ್ಯಾರ್ಥಿಗಳು ಕೂಡ ಉಚಿತ ಪ್ರೈಸ್ ಮನಿಗೆ ಅರ್ಜಿ ಸಲ್ಲಿಸಿ!

ಹೌದು ಬಹಳಷ್ಟು ಜನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪಾಸ್ ಮಾಡಿರುವ ವಿದ್ಯಾರ್ಥಿಗಳು 2023ರ ಪ್ರೈಸ್ ಮನಿಗಾಗಿ ಕಾದುಗೊಳಿಸಿದ್ದು ಇದೀಗ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ ನೀವು ಕೂಡ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿ ಉತ್ತೀರ್ಣರಾಗಿದ್ದಲ್ಲಿ ನೀವು ಕೂಡ 35,000 ಮನಿಗೆ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದು ಅರ್ಜಿ ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಸೂಚನೆ ನೀಡಿದೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ.

ಹೌದು ರಾಜ್ಯದ ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 35000 ಪ್ರೈಸ್ ಮನಿಯನ್ನು ವಿತರಣೆ ಮಾಡುವ ಸಲುವಾಗಿ ಅಧಿಕೃತ ವೆಬ್ಸೈಟ್ನಲ್ಲಿ ಅರ್ಜಿ ಬಿಡುಗಡೆ ಮಾಡಲಾಗಿದೆ. ನೀವು ಕೂಡ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕವನ್ನು ಗಳಿಸಿದ್ದಲ್ಲಿ ವಿದ್ಯಾರ್ಥಿಗಳನ್ನು ಉತ್ತೇಜಿಸುವ ಸಲುವಾಗಿ ಹಾಗೂ ಪ್ರೋತ್ಸಾಹಿಸುವ ಕಾರಣದಿಂದ ಉಚಿತ ಪ್ರೈಸ್ ಮನಿಗೆ ಅರ್ಜಿ ಬಿಡುಗಡೆ ಮಾಡಲಾಗಿದೆ.

ಯೋಜನೆಯ ಅಡಿಯಲ್ಲಿ ಕೇವಲ ಎಸ್‌ಸಿ ಎಸ್ಟಿ ವಿದ್ಯಾರ್ಥಿಗಳು ಮಾತ್ರವಷ್ಟೇ ಅರ್ಜಿ ಸಲ್ಲಿಸಲು ಅವಕಾಶವಿದ್ದು ಬೇರೆ ಯಾವುದೇ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಈಗಾಗಲೇ ಇಲಾಖೆಯು ಪ್ರತಿವರ್ಷದಂತೆ ಈ ವರ್ಷವೂ ಕೂಡ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ 30% ಅಂದರೆ 35 ಸಾವಿರದವರೆಗೆ ಪ್ರೈಸ್ ಮನಿಯನ್ನು ವಿತರಣೆ ಮಾಡುವ ಸಲುವಾಗಿ ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು!

 1. ಈ ಯೋಜನೆಗೆ ಅರ್ಜಿ ಸಲ್ಲಿಸಲು ಮುಂದಾಗುವ ವಿದ್ಯಾರ್ಥಿಯು ಕಡ್ಡಾಯವಾಗಿ ಎಸ್ ಎಸ್ ಎಲ್ ಸಿ ಅಥವಾ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು.
 2.  ಹಾಗೂ ವಿದ್ಯಾರ್ಥಿಯು  ಕಡ್ಡಾಯವಾಗಿ ಎಸ್ ಎಸ್ ಎಲ್ ಸಿ ಅಥವಾ ದ್ವಿತೀಯ ಪಿಯುಸಿಯ ಅಂಕಪಟ್ಟಿಯನ್ನು ಹೊಂದಿರಬೇಕಾಗುತ್ತದೆ
 3.  ಕೇವಲ SC ST ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮಾತ್ರವಷ್ಟೇ ಉಚಿತ ಪ್ರೈಜ್ ಮನಿ ಅರ್ಜಿ ಸಲ್ಲಿಸಲು ಅವಕಾಶವಿದೆ.

ಉಚಿತ ಪ್ರೈಸ್ ಮನಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲಾತಿಗಳು!

 1.   ವಿದ್ಯಾರ್ಥಿಯ ಬಳಿ ಆಧಾರ್ ಕಾರ್ಡ್ ಇರಬೇಕು
 2.  ವಿದ್ಯಾರ್ಥಿಗಳ ಎಸ್ಎಸ್ಎಲ್ಸಿ ಅಥವಾ ದ್ವಿತೀಯ ಪಿಯುಸಿ ಅಂಕಪಟ್ಟಿ
 3.  ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ವಿವರಗಳು
 4.  ವಿದ್ಯಾರ್ಥಿಯ ಎರಡು ಪಾಸ್ಪೋರ್ಟ್ ಗಾತ್ರದ ಫೋಟೋಸ್
 5.  ವಿದ್ಯಾರ್ಥಿಯ ಆದಾಯ ಮತ್ತು ಜಾತಿ ಪ್ರಮಾಣ ಪತ್ರ

ಎಷ್ಟು ದಾಖಲಾತಿಗಳನ್ನು ವಿದ್ಯಾರ್ಥಿಯು ಹೊಂದಿದ್ದಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಉಚಿತ ಪ್ರೈಸ್ ಮನಿಗೆ ಅರ್ಜಿ ಸಲ್ಲಿಸುವುದು ಹೇಗೆ!

 1.  ವಿದ್ಯಾರ್ಥಿಯು ಮೇಲೆ ತಿಳಿಸಿದ ಎಲ್ಲಾ ಅರ್ಹತೆಗಳನ್ನು ಪೂರೈಸಿದ್ದಲ್ಲಿ ನೇರವಾಗಿ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು ಅಥವಾ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಕೂಡ ನೇರವಾಗಿ ಇಲಾಖೆಯ ಅಧಿಕೃತ ಭೇಟಿ ನೀಡಿ!
 1.  ಭೇಟಿ ನೀಡಿದ ಬಳಿಕ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಆನ್ಲೈನ್ ಅರ್ಜಿ ಪಾಸ್ಡ್ ಇನ್ 2022 ಎಂದು ಇರುತ್ತದೆ. ಅದನ್ನು ಕ್ಲಿಕ್ ಮಾಡಿದ ಬಳಿಕ ವಿದ್ಯಾರ್ಥಿಯ ಸಂಪೂರ್ಣ ದಾಖಲಾತಿಗಳನ್ನು ಹಾಗೂ ಮಾಹಿತಿಗಳನ್ನು ನೀಡಿ ಅಧಿಕೃತ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು.

 1. ಅರ್ಜಿ ಸಲ್ಲಿಸಿದ ಬಳಿಕ ವಿದ್ಯಾರ್ಥಿಯು ನೇರವಾಗಿ ತಮ್ಮ ಆಧಾರ್ಖಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಕಂತುಗಳ ಮುಖಾಂತರ ಹಣವನ್ನು ಪಡೆಯಲಿದ್ದಾನೆ.

 ಈ ರೀತಿಯಾಗಿ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಉಚಿತ 35000 ಪ್ರೈಸ್ ಮಣಿಯನ್ನು ಕೂಡ ಪಡೆಯಲು ಸಾಧ್ಯವಾಗುತ್ತದೆ.

ಲೇಖನವನ್ನು ಇಲ್ಲಿಯವರೆಗೆ ಉಚಿತಕ್ಕೆ ಧನ್ಯವಾದಗಳು ಶುಭದಿನ!

error: Content is protected !!